ಬೆಂಗಳೂರು ಸಿಟಿ ರೈಲ್ವೆ ನಿಲ್ದಾಣದಲ್ಲಿ ಸೇನೆಯ ಸಹಾಯವಾಣಿ

ಬೆಂಗಳೂರು, ಡಿ.6- ಭಾರತೀಯ ಸೇನೆಯ ಮೂರೂ ವಿಭಾಗಗಳಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ನಗರ ರೈಲು ನಿಲ್ದಾಣದಲ್ಲಿ ಸಹಾಯ ವಾಣಿ ಸೌಲಭ್ಯ ಕಲ್ಪಿಸಲಾಗಿದೆ.  

Read more