ಸ್ಥಿರ ಸರ್ಕಾರ ಇದ್ದರೂ ಬಿಜೆಪಿಗೆ ಅಗ್ನಿಪರೀಕ್ಷೆಯಾದ ಉಪಸಮರ

ಬೆಂಗಳೂರು,ಅ.26- ರಾಜ್ಯದಲ್ಲಿ ಸ್ಥಿರ ಸರ್ಕಾರಕ್ಕೆ ಬೇಕಾದ ಸಂಖ್ಯಾಬಲವನ್ನು ಬಿಜೆಪಿ ಹೊಂದಿದ್ದರೂ ಹಾನಗಲ್ ಮತ್ತು ಸಿಂಧಗಿ ಕ್ಷೇತ್ರಗಳ ಉಪ ಚುನಾವಣೆ ಮಹತ್ವದ್ದಾಗಿದೆ. ಸರ್ಕಾರಕ್ಕೆ ಜನಮನ್ನಣೆ ಇದೆಯಾ? ಬಸವರಾಜ ಬೊಮ್ಮಾಯಿ

Read more

ಕೆಆರ್‌ಎಸ್‌ ಭರ್ತಿಗೆ ಒಂದೇ ಅಡಿ ಬಾಕಿ, ಬೊಮ್ಮಾಯಿಗೆ ಬಾಗಿನ ಸಮರ್ಪಿಸುವ ಭಾಗ್ಯ

ಬೆಂಗಳಳೂರು,ಅ.26- ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗಳಿಗೆ ಆಧಾರವಾಗಿರುವ ಕೆಆರ್‌ಎಸ್‌ ಜಲಾಶಯ ಭರ್ತಿಗೆ ಇನ್ನು ಒಂದೇ ಅಡಿ ಬಾಕಿಯಿದೆ. ಹಲವು

Read more

ಡಿಕೆಶಿಗೆ ಸಿಎಂ ಬೊಮ್ಮಾಯಿ ತಿರುಗೇಟು

ಸಿಂಧಗಿ,ಅ.25-ಈ ಹಿಂದೆ ಉಪಚುನಾವಣೆ ನಡೆದ ಸಂದರ್ಭದಲ್ಲಿ ಕಾಂಗ್ರೆಸ್ ಅಧಿಕಾರ ದಲ್ಲಿದ್ದಾಗ ಏನೇನು ಮಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಪಿಸಿಸಿ ಅಧ್ಯಕ್ಷ

Read more

ಉಪಚುನಾವಣೆ ನಂತರ ನಿಗಮ ಮಂಡಳಿಯಲ್ಲಿ ಬಿಎಸ್‍ವೈ ಬೆಂಬಲಿಗರಿಗೆ ಕೊಕ್, ಹೊಸಬರಿಗೆ ಮಣೆ..!

ಬೆಂಗಳೂರು,ಅ.25-ಹಾನಗಲ್ ಮತ್ತು ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮುಗಿಯುತ್ತಿದ್ದಂತೆ ನಿಗಮ ಮಂಡಳಿಗಳ ಅಧ್ಯಕ್ಷ- ಉಪಾಧ್ಯಕ್ಷರ ಬದಲಾವಣೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಜರ್ ಸರ್ಜರಿ ಮಾಡಲಿದ್ದಾರೆ. ಹೈಕಮಾಂಡ್

Read more

ಹಾನಗಲ್‍ನಲ್ಲಿ ಬಿಜೆಪಿ ಸೋಲುವುದು ಬೊಮ್ಮಾಯಿ-ನಿರಾಣಿಗೂ ಗೊತ್ತು : ಸಿದ್ದು

ಹುಬ್ಬಳ್ಳಿ, ಅ.22- ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿ ಸೋಲುತ್ತದೆ. ಈ ವಿಚಾರ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಮುರುಗೇಶ್ ನಿರಾಣಿ ಅವರಿಗೂ ಗೊತ್ತಿದೆ ಎಂದು ವಿರೋಧ ಪಕ್ಷದ

Read more

ಹಾನಗಲ್‍ನಲ್ಲಿ ಸಿಎಂ ಬೊಮ್ಮಾಯಿ ಮತ್ತು ಬಿಎಸ್‌ವೈ ಜಂಟಿ ಪ್ರಚಾರ

ಬೆಂಗಳೂರು,ಅ.22- ರಾಜ್ಯದ ಎರಡು ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಕೆಲವೇ ದಿನಗಳು ಬಾಕಿ ಇರುವಂತೆ ಮುಖ್ಯಮಂತ್ರಿ ಹಾಗೂ ಮಾಜಿ ಸಿಎಂ ಇಂದು ಹಾನಗಲ್‍ನಲ್ಲಿ ಜಂಟಿ

Read more

ರಾಷ್ಟ್ರದ ಆಂತರಿಕ ಭದ್ರತೆ-ಪ್ರಗತಿಗೆ ಪೊಲೀಸ್ ಸೇವೆ ಅಗತ್ಯ : ಸಿಎಂ

ಹುಬ್ಬಳ್ಳಿ, ಅ.21- ರಾಷ್ಟ್ರದ ಆಂತರಿಕ ಭದ್ರತೆ ಹಾಗೂ ಶಾಂತಿಪಾಲನೆಗೆ ತಮ್ಮ ಪ್ರಾಣ ನೀಡಿದ ಪೊಲೀಸ್ ಹುತಾತ್ಮರನ್ನು ಸ್ಮರಿಸುವ ದಿನ ಇಂದಿನದಾಗಿದೆ. ದೇಶದ ಪ್ರಗತಿಗೆ ಶಾಂತಿ ಅವಶ್ಯಕ. ಶಾಂತಿ

Read more

ಕಾಲೇಜು ಯುವತಿಯರಿಗೆ ಸ್ವಯಂ ರಕ್ಷಣಾ ತರಬೇತಿ : ಸಿಎಂ

ಹುಬ್ಬಳ್ಳಿ,ಅ.21- ಸುರಕ್ಷತೆ ದೃಷ್ಟಿಯಿಂದ ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಯುವತಿಯರಿಗೆ ಸ್ವಯಂ ರಕ್ಷಣಾ ತರಬೇತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪೊಲೀಸ್ ಹುತಾತ್ಮ ದಿನದ ಕಾರ್ಯಕ್ರಮದ

Read more

ಎಸ್‍ಟಿ ಮೀಸಲಾತಿ ಹೆಚ್ಚಿಸುವ ಕುರಿತು ಕಾನೂನಿನ ಚೌಕಟ್ಟಿನಲ್ಲಿ ಚರ್ಚೆ : ಸಿಎಂ

ಬೆಂಗಳೂರು,ಅ.20- ಬಹುದಿನಗಳ ಬೇಡಿಕೆಯಾದ ಪರಿಶಿಷ್ಟ ಪಂಗಡ ಸಮುದಾಯ(ಎಸ್ಟಿ)ಕ್ಕೆ ಮೀಸಲಾತಿ ಹೆಚ್ಚಿಸುವ ಕುರಿತು ಕಾನೂನಿನ ಚೌಕಟ್ಟಿನಲ್ಲಿ ಚರ್ಚಿಸಿ ಶೀಘ್ರದಲ್ಲೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Read more

ಮೈಷುಗರ್ ಕಾರ್ಖಾನೆ 3 ತಿಂಗಳಲ್ಲಿ ಪುನಶ್ಚೇತನ : ಸಿಎಂ

ಬೆಂಗಳೂರು, ಅ.18- ಮಂಡ್ಯ ಮೈಷುಗರ್ ಕಾರ್ಖಾನೆ ಖಾಸಗೀಕರಣ ಮಾಡುವ ಪ್ರಸ್ತಾಪ ಸದ್ಯಕ್ಕೆ ಇಲ್ಲ. ಮೂರು ತಿಂಗಳಲ್ಲಿ ಕಾರ್ಖಾನೆ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Read more