ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಫಿಕ್ಸ್ : ಸಿಎಂ ಬಿಎಸ್ವೈ

ಬೆಂಗಳೂರು, ಫೆ.28- ರಾಜ್ಯದ ನಾಲ್ಕು ಕ್ಷೇತ್ರಗಳ ಉಪಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗಕ್ಕೆ ತೆರಳುವ ಮುನ್ನ ತಮ್ಮ ನಿವಾಸದಲ್ಲಿಂದು

Read more