ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ : ಸಂಯಮ ಕಾಪಾಡಿಕೊಳ್ಳುವಂತೆ ಸಿಎಂ ಮನವಿ

ಬೆಂಗಳೂರು,ಆ.28-ಬೆಳಗಾವಿಯ ಪಿರನವಾಡಿಯಲ್ಲಿ ಸ್ವತಂತ್ರ ಸೇನಾನಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣ ಕುರಿತಂತೆ ಉಂಟಾಗಿರುವ ವಿವಾದ ಕುರಿತಂತೆ ಪ್ರತಿಯೊಬ್ಬರು ಸಂಯಮ ಕಾಪಾಡಿಕೊಳ್ಳಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ

Read more