ಇಂದು ಪ್ರಧಾನಿ ಜೊತೆ ಸಿಎಂ ಬಿಎಸ್‍ವೈ ವಿಡಿಯೋ ಸಂವಾದ

ಬೆಂಗಳೂರು, ಏ.8- ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗಿಯಾಗಲಿದ್ದಾರೆ. 

Read more