ಹೋಟೆಲ್‍ನಲ್ಲಿ ಇಡ್ಲಿವಡೆ-ದೋಸೆ ಸವಿದ ಸಿಎಂ ಯಡಿಯೂರಪ್ಪ

ಬೆಂಗಳೂರು,ಜೂ.13- ಬಹುದಿನಗಳ ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಹೋಟೆಲ್‍ಗೆ ತೆರಳಿ ಬೆಳಗಿನ ಉಪಹಾರ ಸೇವಿಸಿದರು.  ಕಾರ್ಯಕ್ರಮವೊಂದಕ್ಕೆ ತೆರಳಿ ಬಳಿಕ ಮನೆಗೆ ಹಿಂದಿರುಗುತ್ತಿದ್ದ ವೇಳೆ ಮಾರ್ಗಮಧ್ಯೆ ಲಾಲ್‍ಬಾಗ್‍ನಲ್ಲಿರುವ

Read more