ಕೊಡಗಿನ ಐಷಾರಾಮಿ ರೆಸಾರ್ಟ್‍ನಲ್ಲಿ ಕುಟುಂಬ ಸಮೇತ ಸಿಎಂ ರೆಸ್ಟ್

ಬೆಂಗಳೂರು,ಮೇ 11- ಮುಖ್ಯಮಂತ್ರಿ ಎಚ್,ಡಿ ಕುಮಾರಸ್ವಾಮಿ ಉಡುಪಿಯಲ್ಲಿ ಪ್ರಕೃತಿ ಚಿಕಿತ್ಸೆ, ಬಳಿಕ ಇದೀಗ ಕೊಡಗಿನ ಐಷಾರಾಮಿ ರೆಸಾರ್ಟ್‍ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಮಡಿಕೇರಿಯಿಂದ 6 ಕಿಲೋಮೀಟರ್ ದೂರದಲ್ಲಿರುವ ಮಡಿಕೇರಿ

Read more