ಮತ್ತೆ ಆರಂಭವಾಯ್ತು ಸಿಎಂ ಜನತಾದರ್ಶನ, ಜನರ ಕಷ್ಟ ಆಲಿಸಿದ ಕುಮಾರಸ್ವಾಮಿ

ಬೆಂಗಳೂರು, ಸೆ.1- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಜನಪ್ರಿಯ ಕಾರ್ಯಕ್ರಮಗಳಲ್ಲಿ ಒಂದಾದ ಜನತಾದರ್ಶನ ಇಂದಿನಿಂದ ಮತ್ತೆ ಆರಂಭಗೊಂಡಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕುಮಾರಸ್ವಾಮಿಯವರು ಜನರ ನೋವು, ಸಂಕಷ್ಟಗಳನ್ನು ಆಲಿಸಿ

Read more