ರಾಜ್ಯಪಾಲರನ್ನು ಭೇಟಿ ಮಾಡುವರೇ ಸಿಎಂ ಮತ್ತು ಡಿಸಿಎಂ..?

ಬೆಂಗಳೂರು,ಜು.8- ಸಂಕಷ್ಟಕ್ಕೀಡಾಗಿರುವ ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳುವುದು ಅಸಾಧ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದು ಸಂಜೆಯೊಳಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವ

Read more