ವಾಜಪೇಯಿ ಆರೋಗ್ಯ ವಿಚಾರಿಸಲು ನಾಳೆ ದೆಹಲಿಗೆ ತೆರಳಲಿರುವ ಸಿಎಂ..?

ಬೆಂಗಳೂರು, ಆ.16-ಅನಾರೋಗ್ಯಕ್ಕೊಳಗಾಗಿರುವ ಮಾಜಿ ಪ್ರಧಾನಿ ವಾಜಪೇಯಿ ಅವರ ಆರೋಗ್ಯ ವಿಚಾರಿಸಲು ನಾಳೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎಂದು ರೇಷ್ಮೆ ಸಚಿವ ಸಾ.ರಾ.ಮಹೇಶ್ ತಿಳಿಸಿದರು.

Read more