6 ತಿಂಗಳು ಕಳೆದರೂ ಭರವಸೆ ಈಡೇರಿಸದ ಸಿಎಂ : ಬಿಎಸ್‍ವೈ ಆಕ್ರೋಶ

ಬೆಳಗಾವಿ(ಸುವರ್ಣಸೌಧ), ಡಿ.11- ಚುನಾವಣೆಯಲ್ಲಿ ಜನರಿಗೆ ಸಾಕಷ್ಟು ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಆರು ತಿಂಗಳಾದರೂ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡದೆ

Read more