ಸಿದ್ದರಾಮಯ್ಯ ಸ್ವಕ್ಷೇತ್ರದಲ್ಲಿ ವಸತಿ ಶಾಲೆಯ ಮಕ್ಕಳ ಗೋಳು ಕೇಳೋರೇ ಇಲ್ಲ

ಮೈಸೂರು,ನ.13-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಕ್ಷೇತ್ರದಲ್ಲಿ ಮೂಲಭೂತ ಸೌಕರ್ಯವಿಲ್ಲದೇ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳು ಪರದಾಡುವಂತ ಪರಿಸ್ಥಿತಿ ಉಂಟಾಗಿದೆ. ಟಿ.ನರಸೀಪುರ ತಾಲೂಕಿನ ಕುಡ್ಲೂರು ಗ್ರಾಮದ ಶಾಲೆಯ

Read more