ಅಸಮಾಧಾನದ ಕಿಚ್ಚು ಆರಿಸಲು ಸದ್ಯದಲ್ಲೇ ಮತ್ತೊಂದು ಸುತ್ತಿನ ಸಂಪುಟ ವಿಸ್ತರಣೆ..!?

ಬೆಂಗಳೂರು,ಆ.24- ಕೆಲವು ಶಾಸಕರು ಸಚಿವ ಸ್ಥಾನ ಸಿಗದೆ ಅಸಮಾಧಾನ ಗೊಂಡಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಮತ್ತೊಂದು ಸುತ್ತಿನ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅತಿ ಶೀಘ್ರದಲ್ಲೇ

Read more