ಸಿಎಂ ಯಡಿಯೂರಪ್ಪಗೆ ಕಷ್ಟಗಳ ಮೇಲೆ ಕಷ್ಟವಂತೆ..!

ಬೆಂಗಳೂರು,ಡಿ.3- ನಾನು ಮುಖ್ಯಮಂತ್ರಿಯಾದ ದಿನದಿಂದಲೂ ಒಂದಿಲ್ಲೊಂದು ಕಷ್ಟಗಳನ್ನು ಎದುರಿಸುತ್ತಲೇ ಇದ್ದೇನೆ. 15 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪಚುನಾವಣೆ ನನಗೆ ಅಗ್ನಿಪರೀಕ್ಷೆಯಾಗಿದ್ದು ಇದನ್ನು ಸವಾಲಾಗಿ ತೆಗೆದುಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

Read more