ಆಪ್ತಮಿತ್ರ ಅನಂತ್‍ಕುಮಾರ್ ಅವರನ್ನು ನೆನೆದ ಸಿಎಂ ಯಡಿಯೂರಪ್ಪ

ಬೆಂಗಳೂರು,ಜು.22- ಇಂದು ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್‍ಕುಮಾರ್ ಅವರ ಜನ್ಮದಿನವಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸ್ಮರಿಸಿದ್ದಾರೆ. ಟ್ವೀಟ್ ಮಾಡುವ ಮೂಲಕ ಸ್ಮರಣೆ

Read more