ಮಳೆ ಅವಾಂತರ : ಅನಾಹುತ ತಪ್ಪಿಸಲು ಸಜ್ಜಾಗುವಂತೆ ಸಿಎಂ ಸೂಚನೆ

ಬೆಂಗಳೂರು,ಸೆ.20- ಬೆಂಗಳೂರಿನಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಭಾವ್ಯ ಅನಾಹುತಗಳನ್ನು ತಪ್ಪಿಸಲು ಸಜ್ಜಾಗಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ, ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತ ಅವರಿಗೆ ಸೂಚನೆ ನೀಡಿದ್ದಾರೆ. ಮಳೆ

Read more

ನಾಳೆಯಿಂದ ಮುಂಗಾರು ಅಧಿವೇಶನ, ಶಾಸಕರಿಗೆ ಕೊರೊನ ಆತಂಕ..!

ಬೆಂಗಳೂರು,ಸೆ.20-ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಸಂದರ್ಭದಲ್ಲೇ ನಾಳೆಯಿಂದ ವಿಧಾನಮಂಡಲದ ಮಳೆಗಾಲದ ಅಧಿವೇಶನ ಅರಂಭವಾಗುತ್ತಿದ್ದು, ಬಹುತೇಕ ಎಲ್ಲ ಪಕ್ಷಗಳ ಶಾಸಕರು ಆತಂಕಗೊಂಡಿದ್ದಾರೆ.  ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣ ಕೇಂದ್ರ ಸರ್ಕಾರ

Read more

ಕರ್ನಾಟಕದ ಭೂಪಟದಲ್ಲಿ ವಿಜಯನಗರ ಜಿಲ್ಲೆ ಉಗಮ, ನ.1ರಂದು ಘೋಷಣೆ

ಬೆಂಗಳೂರು,ಸೆ.20- ರಾಜ್ಯದ ನೂತನ 31 ನೇ ಜಿಲ್ಲೆಯಾಗಿ ವಿಜಯನಗರ ಶೀಘ್ರದಲ್ಲೇ ಅಸ್ತಿತ್ವಕ್ಕೆ ಬರಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಗಣಿ ಜಿಲ್ಲೆ ಬಳ್ಳಾರಿಯನ್ನು ವಿಭಜಿಸಿ ಹೊಸದಾಗಿ ವಿಜಯನಗರ

Read more

ಚಿತ್ರದುರ್ಗ ಪ್ರವಾಹ ಪೀಡಿತ ಪ್ರದೇಶ ಎಂದು ಘೋಷಿಸುವಂತೆ ಶ್ರೀರಾಮುಲು ಮನವಿ

ಬೆಂಗಳೂರು,ಸೆ.19-ಚಿತ್ರದುರ್ಗ ಜಿಲ್ಲಾಯನ್ನು ಅತಿವೃಷ್ಟಿ ಮತ್ತು ಪ್ರವಾಹ ಪೀಡಿತ ಜಿಲ್ಲಾ ಎಂದು ಘೋಷಿಸುವಂತೆ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಮನವಿ ಮಾಡುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು

Read more

ಸಂಪುಟ ವಿಸ್ತರಣೆ ನಿಗೂಢ..! ಆಕಾಂಕ್ಷಿಗಳಲ್ಲಿ ತಳಮಳ

ಬೆಂಗಳೂರು,ಸೆ.19- ಎಲ್ಲವೂ ನಿರೀಕ್ಷೆಯಂತೆ ನಡೆದರೆ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ನಾಳೆ ನಡೆಯ ಲಿದ್ದು, ಸಿಎಂ ಯಡಿಯೂರಪ್ಪ ಸಂಪುಟಕ್ಕೆ ಐದು ಮಂದಿ ಸಚಿವರು ಸೇರ್ಪಡೆಯಾಗುವ ಸಾಧ್ಯತೆ ಇದೆ. 

Read more

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೇಳಿಕೆ ನೀಡುವಷ್ಟು ದೊಡ್ಡವನಲ್ಲ ನಾನು : ಸುಧಾಕರ್

ತುಮಕೂರು,ಸೆ.19- ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಹೇಳಿಕೆ ನೀಡುವಷ್ಟು ದೊಡ್ಡವನಲ್ಲ, ನಾನು ಸಣ್ಣವನು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು. ನಗರದ ಸಿದ್ದಾರ್ಥ ಮೆಡಿಕಲ್

Read more

ವಾಕ್ಸಮರಕ್ಕೆ ವೇದಿಕೆ ಸಜ್ಜು, ಸರ್ಕಾರದ ಚಳಿ ಬಿಡಿಸಲು ವಿಪಕ್ಷಗಳ ತಯಾರಿ

ಬೆಂಗಳೂರು,ಸೆ.19- ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು, ಡಗ್ಸ್ ದಂಧೆ, ವಿವಾದಾತ್ಮಕ ಸುಗ್ರೀವಾಜ್ಞೆಗಳು, ಡಿಜೆಹಳ್ಳಿ ಗಲಭೆ, ಪ್ರವಾಹ ಪರಿಸ್ಥಿತಿ, ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಆರೋಪ

Read more

ನಾಯಕತ್ವ ಬದಲಾವಣೆ ಉಹಾಪೋಹ : ಸಂಸದ ಬಚ್ಚೇಗೌಡ

ಬೆಂಗಳೂರು, ಸೆ.19-ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡುವ ವಿಚಾರ ಕೇವಲ ಉಹಾಪೋಹದಿಂದ ಕೂಡಿದ್ದು, ಬಿಜೆಪಿ ಹೈಕಮಾಂಡ್ ಅಂತಹ ತೀರ್ಮಾನ ಮಾಡುವುದಿಲ್ಲ. ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅವರೇ ಪೂರ್ಣ ಅವಧಿ ಪೂರೈಸುತ್ತಾರೆ

Read more

ದೆಹಲಿಯಲ್ಲಿ ಮೋದಿ ಭೇಟಿ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಯಡಿಯೂರಪ್ಪ..!

ನವದೆಹಲಿ,ಸೆ.19- ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು,

Read more

‘ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಬಿಎಸ್ ವೈ ಸಿಎಂ ಆಗಿ ಮುದುವರೆಯೋದು ಅಷ್ಟೇ ಸತ್ಯ’

ಹಾಸನ : ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಮುಂದಿನ ಅವಧಿಗೂ ಬಿ.ಎಸ್. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಅಷ್ಟೇ ಸತ್ಯ ಎಂದು ಹಾಸನ ಕ್ಷೇತ್ರದ ಬಿಜೆಪಿ

Read more