‘ಏಕಚಕ್ರಾದಿಪತ್ಯ’ ಎಂದು ಟೀಕಿಸಿದ್ದ ಸಿದ್ದುಗೆ ಸಿಎಂ ಯಡಿಯೂರಪ್ಪ ತಿರುಗೇಟು

ಬೆಂಗಳೂರು,ಆ.5- ಸಚಿವ ಸಂಪುಟ ವಿಸ್ತರಣೆ ಯಾವಾಗ ಮಾಡಬೇಕೆಂಬುದು ನನಗೆ ಗೊತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲವೇ ಪ್ರತಿಪಕ್ಷಗಳ ಸಲಹೆ ಪಡೆಯಬೇಕಾದ ಅಗತ್ಯ ನನಗಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

Read more