“ಸರ್ಕಾರಿ ಐಟಿಐ ಕಾಲೇಜುಗಳಲ್ಲಿ ಸೀಟುಗಳು ಖಾಲಿ ಉಳಿಯುತ್ತಿವೆ”
ಬೆಂಗಳೂರು,ಮಾ.17-ಸರ್ಕಾರಿ ಐಟಿಐ ಕಾಲೇಜುಗಳಲ್ಲಿ ಪೂರ್ಣ ಪ್ರಮಾಣದಲ್ಲಿ ವಿದ್ಯಾರ್ಥಿಗಳು ದಾಖಲಾಗದೆ ಸೀಟುಗಳು ಖಾಲಿ ಉಳಿಯುತ್ತಿವೆ ಎಂದು ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ವಿಧಾನಸಭೆಗೆ ತಿಳಿಸಿದರು.
Read more