ವಿಧಾನಸಭೆ ನಿಯಮಾವಳಿಗಳನ್ನು ಪರಿಶೀಲಿಸಿ ತಿದ್ದುಪಡಿ ಮಾಡಿ ವರದಿ ನೀಡಲುಸಮಿತಿ ರಚನೆ
ಬೆಂಗಳೂರು,ಜ.13- ಕರ್ನಾಟಕ ವಿಧಾನಸಭೆಯ ಕಾರ್ಯ ವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳನ್ನು ಸಮಗ್ರವಾಗಿ ಪರಿಶೀಲಿಸಿ ತಿದ್ದುಪಡಿ ಮಾಡಿ ವರದಿ ನೀಡಲು ನಿಯಮಾವಳಿ ಸಮಿತಿಯನ್ನು ರಚಿಸಲಾಗಿದೆ. ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ
Read more