ಮೀಸಲಾತಿ ಕುರಿತು ಸೂಕ್ತ ಸಂದರ್ಭದಲ್ಲಿ ಒಳ್ಳೆಯ ತೀರ್ಮಾನ: ಸಿಎಂ ಬಿಎಸ್‍ವೈ

ಬೆಂಗಳೂರು,ಫೆ.19- ವಿವಿಧ ಸಮುದಾಯಗಳು ಮೀಸಲಾತಿ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇಟ್ಟಿರುವ ಕುರಿತಾಗಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದೇನೆ ಸಿಎಂ ಯಡಿಯೂರಪ್ಪ ಹೇಳಿದರು.

Read more