ಅತ್ತ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ, ಇತ್ತ ದೋಸ್ತಿಗಳ ಟಿಕೆಟ್ ಫೈಟ್

ಬೆಂಗಳೂರು, ಜ.13-ಅತ್ತ ಬಿಜೆಪಿ ಲೋಕಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದರೆ, ಇತ್ತ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಲ್ಲಿ ಚುನಾವಣೆಗೆ ಸೀಟು ಹಂಚಿಕೆ ಹಗ್ಗ-ಜಗ್ಗಾಟ ಮುಂದುವರೆದಿದೆ. ಸಮ್ಮಿಶ್ರ ಸರ್ಕಾರ ಬಂದಾಗಿನಿಂದಲೂ ಕಾಂಗ್ರೆಸ್ ಮತ್ತು

Read more