ಎಲೆಕ್ಷನ್ ಪ್ರಚಾರದಲ್ಲಿ ಸಚಿವರು ಬ್ಯುಸಿ, ಆಡಳಿತ ಯಂತ್ರ ಸ್ತಬ್ಧ : ಸರ್ಕಾರದ ವಿರುದ್ಧ ಕಾಂಗ್ರೆಸ್ ದೂರು

ಬೆಂಗಳೂರು, ನ.28- ಮುಖ್ಯಮಂತ್ರಿ ಒಳಗೊಂಡಂತೆ ಎಲ್ಲಾ ಸಚಿವರು ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿರುವುದರಿಂದ ಸರ್ಕಾರದ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಕೂಡಲೇ ರಾಜ್ಯ ಸರ್ಕಾರಕ್ಕೆ ಆಡಳಿತದತ್ತ ಗಮನ ಹರಿಸಲು

Read more