ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿಬಿದ್ದ ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ..!

ತುಮಕೂರು, ಫೆ.11-ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿಬಿದ್ದ ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ನಿನ್ನೆ ಬೆಂಗಳೂರು-ತುಮಕೂರು ರಸ್ತೆಯ ದೊಡ್ಡಬಿದರಕಲ್ಲು ಮನೆಯೊಂದರ ಮೇಲೆ ಸಿಸಿಬಿ ಪೊಲೀಸರು ವೇಶ್ಯಾವಾಟಿಕೆ

Read more