ಕಾಂಗ್ರೆಸ್‍ನಲ್ಲಿ ಯಾವುದೇ ಭಿನ್ನಮತ ಇಲ್ಲ : ಡಿಕೆಶಿ

ಬೆಂಗಳೂರು, ಮಾ.16-ಕಾಂಗ್ರೆಸ್‍ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಅನಗತ್ಯವಾಗಿ ವದಂತಿಗಳಿಗೆ ಯಾರೂ ಕಿವಿಕೊಡಬೇಡಿ. ಮುಂದಿನ ದಿನಗಳಲ್ಲಿ ಎಲ್ಲರೂ ಒಟ್ಟಾಗಿ ಪಕ್ಷವನ್ನು ಬಲ ಪಡಿಸುತ್ತೇವೆ ಎಂದು ಕೆಪಿಸಿಸಿಯ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್

Read more

ಮಧ್ಯ ಪ್ರದೇಶದ ಶಾಸಕರಿಗೆ ಕರ್ನಾಟಕದಲ್ಲಿ ಆಶ್ರಯ : ವಿಧಾನಸಭೆಯಲ್ಲಿ ಚರ್ಚಿಸಲು ಕಾಂಗ್ರೆಸ್ ನಿರ್ಧಾರ

ಬೆಂಗಳೂರು, ಮಾ.10- ಮಧ್ಯ ಪ್ರದೇಶದ ಕಾಂಗ್ರೆಸ್ ಶಾಸಕರನ್ನು ತಲೆಮರೆಸಿಕೊಳ್ಳಲು ಕರ್ನಾಟಕದಲ್ಲಿ ಆಶ್ರಯ ನೀಡಿರುವುದನ್ನು ಪ್ರಮುಖ ವಿಷಯವಾಗಿ ವಿಧಾನಸಭೆಯಲ್ಲಿ ಚರ್ಚಿಸಲು ಕಾಂಗ್ರೆಸ್ ನಿರ್ಧರಿಸಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ

Read more

ಮೇಲ್ಮನೆಯಲ್ಲಿ ಪ್ರತಿಭಟನೆ ಹಿಂಪಡೆದ ಕಾಂಗ್ರೆಸ್

ಬೆಂಗಳೂರು, ಮಾ.3- ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ವಿಧಾನಪರಿಷತ್‍ನಲ್ಲಿ ಪ್ರತಿಭಟನೆ ನಡೆಸಿದ ಪ್ರತಿಪಕ್ಷ ಕಾಂಗ್ರೆಸ್ ಇಂದು ತಮ್ಮ ಧರಣಿಯನ್ನು

Read more

ಸದನದಲ್ಲಿ ಯತ್ನಾಳ್ ವಿವಾದ ಕೈಬಿಡಲು ತೀರ್ಮಾನಿಸಿದ ಕಾಂಗ್ರೆಸ್

ಬೆಂಗಳೂರು,ಮಾ.4-ವಿವಾದಿತ ಹೇಳಿಕೆ ನೀಡಿರುವ ಬಸವನಗೌಡ ಯತ್ನಾಳ್ ಅವರ ವಿಷಯವನ್ನು ಕೈಬಿಟ್ಟಿರುವ ಕಾಂಗ್ರೆಸ್, ಬಜೆಟ್ ಅಧಿವೇಶನದಲ್ಲಿ ಸಕ್ರಿಯವಾಗಿ ಭಾಗವಹಿಸಲು ತೀರ್ಮಾನಿಸಿದೆ. ಜೊತೆಗೆ ಯತ್ನಾಳ್ ವಿರುದ್ದ ಕ್ರಮ ಕೈಗೊಳ್ಳಲು ಸ್ಪೀಕರ್

Read more

ಪ್ರತಿಷ್ಠೆ ಬಿಟ್ಟು ಕಾಂಗ್ರೆಸ್ ಅಧಿವೇಶನಕ್ಕೆ ಸಹಕರಿಸಲಿ : ಸಿಎಂ ಯಡಿಯೂರಪ್ಪ

ಬೆಂಗಳೂರು,ಮಾ.3-ಪ್ರತಿಷ್ಠೆ ಬಿಟ್ಟು ಕಾಂಗ್ರೆಸ್ ಅಧಿವೇಶನ ನಡೆಸಲು ಸಂಪೂರ್ಣ ಸಹಕಾರ ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ

Read more

‘ತಿಹಾರ್ ಜೈಲಿನಲ್ಲಿ ಚಿದಂಬರಂ, ರಾಜಾ, ಡಿಕೆಶಿ ಎಂದು ಹಾಜರಾತಿ ಕೂಗುತ್ತಿದ್ದಾರೆ’

ಬೆಂಗಳೂರು, ಫೆ.25- ನೂರೈವತ್ತು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್‍ನಲ್ಲಿ ಅಧ್ಯಕ್ಷರ ಬದಲಾವಣೆ ಮಾಡಲು ಸಾಧ್ಯವಾಗಿಲ್ಲ. ಅವರದ್ದೇನಿದ್ದರೂ ಕೇವಲ ಕುಟುಂಬ ರಾಜಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ತೀವ್ರ

Read more

ಅಮೂಲ್ಯ ಲಿಯೋನಾ ಗಡಿಪಾರಿಗೆ ಕಾಂಗ್ರೆಸ್ ಒತ್ತಾಯ

ಬೆಂಗಳೂರು, ಫೆ.21-ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಆಕೆಯನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದೆ. ಇಂದು ಬೆಳಗ್ಗೆ ನಗರ

Read more

ಆಡಳಿತ ಮತ್ತು ಪ್ರತಿಪಕ್ಷಗಳ ಜಂಗೀ ಕುಸ್ತಿಗೆ ವೇದಿಕೆ ಸಜ್ಜು, ಸೋಮವಾರದಿಂದ 15ನೇ ಜಂಟಿ ಅಧಿವೇಶನ

ಬೆಂಗಳೂರು,ಫೆ.15- ರಾಜಕೀಯ ಗೊಂದಲದ ನಡುವೆಯೇ ಸೋಮವಾರದಿಂದ 15ನೇ ವಿಧಾನಮಂಡಲದ ಜಂಟಿ ಅಧಿವೇಶನ ಆರಂಭವಾಗಲಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಜಂಗೀ ಕುಸ್ತಿಗೆ ವೇದಿಕೆಯಾಗಲಿದೆ.  ಸೋಮವಾರ ಬೆಳಗ್ಗೆ ರಾಜ್ಯಪಾಲ

Read more

ಪಂಚತಾರಾ ಹೊಟೇಲ್‍ನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ..!

ಬೆಂಗಳೂರು, ಫೆ.14-ವಿಧಾನಮಂಡಲದ ಅಧಿವೇಶನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆಯನ್ನು ಫೆ.16 ರಂದು 6 ಗಂಟೆಗೆ ನಗರದ ಪಂಚತಾರಾ ಹೊಟೇಲ್‍ನಲ್ಲಿ ಕರೆಯಲಾಗಿದೆ.  ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ

Read more

ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ : ಹುಣಸೂರು, ಸಿಂಧಗಿಯಲ್ಲಿ ಕೈ ಮೇಲುಗೈ, ಹೊಸಕೋಟೆಯಲ್ಲಿ-ಬಿಜೆಪಿ

ಬೆಂಗಳೂರು,ಫೆ.11- ನಾಲ್ಕು ನಗರಸಭೆ, ಒಂದು ಪುರಸಭೆ, ಒಂದು ಪಟ್ಟಣ ಪಂಚಾಯತಿ ಚುನಾವಣೆ ಹಾಗೂ ವಿವಿಧ ಗ್ರಾಮಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತಿಯ ಹಲವು ಸ್ಥಾನಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ

Read more