ರೈಲಿಗೆ ಸಿಕ್ಕಿ ಗುತ್ತಿಗೆದಾರ ಆತ್ಮಹತ್ಯೆ

ಶಿವಮೊಗ್ಗ ,ಫೆ.1-ನಂಬರ್ ಒನ್ ಗುತ್ತಿಗೆದಾರರೊಬ್ಬರು ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ವಿನೋಬಾ ನಗರ ನಿವಾಸಿ ನಾಗೇಶ್(36) ಆತ್ಮಹತ್ಯೆ ಮಾಡಿಕೊಂಡ ಕಂಟ್ರಾಕ್ಟರ್.  ಶಿವಮೊಗ್ಗ

Read more