ಮೈಸೂರಿನ ಮಾಲ್-ಮಲ್ಟಿಪ್ಲೆಕ್ಸ್ ಗಳಲ್ಲಿ ಕೂಲ್ ಡ್ರಿಂಕ್ಸ್ ನಿಷೇಧ, ಎಳನೀರಿಗೆ ಆದ್ಯತೆ

ಮೈಸೂರು, ಆ.11-ಇನ್ನು ಮುಂದೆ ನಗರದ ಮಲ್ಟಿಫ್ಲೆಕ್ಸ್‍ಗಳಲ್ಲಿ ತಂಪು ಪಾನೀಯಗಳ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಂದೀಪ್ ಆದೇಶ ಹೊರಡಿಸಿದ್ದಾರೆ. ಮೈಸೂರು ಚಲನಚಿತ್ರ ಒಕ್ಕೂಟಕ್ಕೆ ಜಿಲ್ಲಾಧಿಕಾರಿಗಳು ಪತ್ರ ಬರೆದು

Read more