ಹುಬ್ಬಳ್ಳಿಯಲ್ಲಿ ಭಿಕ್ಷುಕಿಗೆ ಕೊರೋನಾ ಪಾಸಿಟಿವ್, ಪೊಲೀಸರಿಗೂ ಆತಂಕ..!

ಹುಬ್ಬಳ್ಳಿ,ಜೂ.14- ಹುಬ್ಬಳ್ಳಿಯಲ್ಲಿ 75 ವರ್ಷದ ಭಿಕ್ಷುಕಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಕೆಯನ್ನು ವಾಹನದಲ್ಲಿ ಕರೆತಂದು ಹಾಸ್ಟೆಲ್‍ನಲ್ಲಿ ಕ್ವಾರಂಟೈನ್ ಮಾಡಿದ ಬೆಂಡಿಗೇರಿ ಠಾಣೆ ಪೊಲೀಸರಿಗೆ ಆತಂಕ ಶುರುವಾಗಿದೆ.

Read more