ಕ್ವಾರಂಟೈನ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಗೆ ಕೊರೋನಾ ಪಾಸಿಟಿವ್
ಮಂಗಳೂರು, ಮೇ 22- ಮುಂಬೈನಿಂದ ಬಂದಿದ್ದ ವ್ಯಕ್ತಿಯೊಬ್ಬರು ಕ್ವಾರಂಟೈನಲ್ಲಿದ್ದಾಗ ಸಿಬ್ಬಂದಿಗಳ ಕಣ್ಣುತ್ಪಪಿಸಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯಲ್ಲಿ ನಡೆದಿದೆ. ಕಳೆದ ಬುಧವಾರ ಮುಂಬೈನಿಂದ ಬಂದಿದ್ದ
Read more