ರಾಜ್ಯದಲ್ಲಿ ಸೆಮಿ ಲಾಕ್‍ಡೌನ್..?

ಬೆಂಗಳೂರು,ಏ.16- ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಮಹಾಮಾರಿಯನ್ನು ತಡೆಗಟ್ಟಲು ದೆಹಲಿ ಮಾದರಿಯಲ್ಲಿ ರಾಜ್ಯದಲ್ಲೂ ವಾರಾಂತ್ಯ(ವೀಕೆಂಡ್)ದ ಲಾಕ್‍ಡೌನ್ ಜಾರಿ ಮಾಡಬೇಕೆಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.

Read more