ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಇಳಿಕೆ

ನವದೆಹಲಿ/ಮುಂಬೈ,ಅ.26-ದೇಶಾದ್ಯಂತ ಮಾರಕ ಕೊರೊನಾ ವೈರಸ್‍ನ ಹಾವಳಿ ಕ್ರಮೇಣ ತಗ್ಗುತ್ತಿದ್ದು, ದಿನನಿತ್ಯದ ಸೋಂಕು, ಸಕ್ರಿಯ ಮತ್ತು ಸಾವು ಪ್ರಕರಣಗಳು ದಿನೇ ದಿನೇ ಕ್ಷೀಣಿಸುತ್ತಿರುವುದು ಭಾರತೀಯರಲ್ಲಿ ಸಮಾಧಾನ ಮೂಡಿಸಿದೆ. ಹೆಮ್ಮಾರಿಯ

Read more