ಕೊರೊನಾ ಕಂಟ್ರೋಲ್‌ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸೂಚನೆ

ಬೆಂಗಳೂರು, ಏ.15- ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಹೈಕೋರ್ಟ್ ಸೂಚನೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ, ನ್ಯಾಯಮೂರ್ತಿ

Read more

ಸರ್ವಪಕ್ಷ ಸಭೆಯತ್ತ ಎಲ್ಲರ ಚಿತ್ತ

ಬೆಂಗಳೂರು, ಏ.14- ದೇಶದಲ್ಲೇ ಅತಿ ಹೆಚ್ಚು ಸೋಂಕು ಹಬ್ಬುತ್ತಿರುವ ರಾಜ್ಯಗಳ ಪೈಕಿ ಒಂದಾಗಿರುವ ಕರುನಾಡಿನಲ್ಲಿ ಕಠಿಣ ನಿಯಮಗಳನ್ನು ಜಾರಿ ಮಾಡುವ ಕುರಿತಾಗಿ ಭಾನುವಾರ ರಾಜ್ಯ ಸರ್ಕಾರ ಮಹತ್ವದ

Read more

ಲಾಕ್‍ಡೌನ್ ಮಾಡಿದರೆ ಇನ್ನಷ್ಟು ಸಮಸ್ಯೆ ಉದ್ಭವವಾಗಲಿದೆ : ಸಚಿವ ಶ್ರೀರಾಮುಲು

ಬೆಂಗಳೂರು, ಏ.14- ರಾಜ್ಯದ ಜನರು ಮೊದಲೇ ಸಂಕಷ್ಟದ ಸ್ಥಿತಿಯಲ್ಲಿರುವುದರಿಂದ ಇಂತಹ ಸಂದರ್ಭದಲ್ಲಿ ಲಾಕ್‍ಡೌನ್ ಮಾಡಿದರೆ ಇನ್ನಷ್ಟು ಸಮಸ್ಯೆ ಉದ್ಭವವಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದ್ದಾರೆ. 

Read more

“ಅಲ್ಲೊಬ್ಬ ಪಾಳೆಗಾರ, ಇಲ್ಲೊಬ್ಬ ಮಾಂಡಲಿಕ, ಭಲೇ ಜೋಡಿ”

ಬೆಂಗಳೂರು, ಏ.11- ರಾಜ್ಯದ ಆಯ್ದ ನಗರಗಳಲ್ಲಿ ರಾತ್ರಿ ಕಪ್ರ್ಯೂಹೇರಿರುವ ಬಿಜೆಪಿ ಸರ್ಕಾರದ ಕ್ರಮ, ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ

Read more

‘ಮುಂದಿನ ದಿನಗಳಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ’ : ಸಚಿವ ಸುಧಾಕರ್ ಎಚ್ಚರಿಕೆ

ಬೆಂಗಳೂರು,ಏ.6-ರಾಜ್ಯದಲ್ಲಿ ಲಾಕ್‍ಡೌನ್ ಅಥವಾ ಕಫ್ರ್ಯೂ ಜಾರಿಯಾಗುವುದು ಬೇಡ ಎನ್ನುವುದಾದರೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಆರೋಗ್ಯ ಮತ್ತು ಕುಟುಂಬ

Read more

ಕೊರೋನಾ ಕಂಟ್ರೋಲ್ ಮಾಡಲು ಸರ್ಕಾರದಿಂದ ‘ದಂಡಾಸ್ತ್ರ’ ಪ್ರಯೋಗ..!

ಬೆಂಗಳೂರು, ಮಾ.25- ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಕಳೆದ ಎರಡು ವಾರಗಳಿಂದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದನ್ನು ನಿಯಂತ್ರಿಸಲು ಸರ್ಕಾರ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲು

Read more

ಗ್ರಾ.ಪಂ. ಚುನಾವಣೆಯನ್ನು ಮುಂದೂಡುವ ಸುಳಿವು ಕೊಟ್ಟ ಸಚಿವ ಈಶ್ವಪ್ಪ

ಬೆಂಗಳೂರು,ನ.18-ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ಒಬ್ಬರಿಂದ ಒಬ್ಬರಿಗೆ ಹಬ್ಬಬಹುದು ಎಂಬ ಹಿನ್ನೆಲೆಯಲ್ಲಿ ಗ್ರಾಮಪಂಚಾಯ್ತಿ ಚುನಾವಣೆಯನ್ನು ಮುಂದೂಡುವ ಸುಳಿವನ್ನು ಸಚಿವ ಕೆ.ಎಸ್.ಈಶ್ವಪ್ಪ ನೀಡಿದ್ದಾರೆ. ಸರ್ಕಾರ ಗ್ರಾಪಂ ಚುನಾವಣೆ ನಡೆಸಲು

Read more

ಕೋವಿಡ್ ಸಾವಿನ ಪ್ರಮಾಣ ಶೇ.1ಕ್ಕಿಂತ ಕೆಳಗಿಳಿಸುವ ಗುರಿ ಹೊಂದಿದ್ದೇವೆ : ಸುಧಾಕರ್

ಬೆಂಗಳೂರು, ಸೆ.10-ರಾಜ್ಯದಲ್ಲಿ ಕೋವಿಡ್ ಸಾವಿನ ಪ್ರಮಾಣ ಶೇ. 1.62 ರಷ್ಟಿದ್ದು, ಮುಂದಿನ ದಿನಗಳಲ್ಲಿ ಈ ಪ್ರಮಾಣವನ್ನು ಶೇ.1 ಕ್ಕಿಂತ ಕೆಳಗಿಳಿಸುವ ಗುರಿ ಹೊಂದಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ

Read more

ಏಷ್ಯಾದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್’ಗೆ ಬೀಗ ಜಡಿಯಲು ಮುಂದಾದ ಬಿಲ್ದಪ್ ಸರ್ಕಾರ..!

ಬೆಂಗಳೂರು, ಸೆ.6- ಏಷ್ಯಾದಲ್ಲೇ ಅತಿ ದೊಡ್ಡದೆಂದು ಬಿಂಬಿಸಲಾಗಿದ್ದ ಕೋವಿಡ್ ಆರೈಕೆ ಕೇಂದ್ರ ಆರಂಭವಾದ ಕೆಲವೇ ತಿಂಗಳಲ್ಲಿ ಮುಚ್ಚಲ್ಪಡುತ್ತಿದೆ. ಸಾರ್ವಜನಿಕರ ನೂರಾರು ಕೋಟಿ ರೂಪಾಯಿ ತೆರಿಗೆ ಹಣ ನೀರಿನಲ್ಲಿ

Read more

ಸಾವಿನ ಅಂಕಿ-ಸಂಖ್ಯೆಗಳ ಬಗ್ಗೆ ಸಚಿವರೇ ಆತ್ಮಾವಲೋಕನ ಮಾಡಿಕೊಳ್ಳಿ

ಬೆಂಗಳೂರು, ಸೆ.3- ವೈದ್ಯಕೀಯ ಶಿಕ್ಷಣ ಸಚಿವರೇ ಸಾವಿನ ಅಂಕಿ-ಸಂಖ್ಯೆಗಳ ಬಗ್ಗೆ ಆತ್ಮಾವ ಲೋಕನ ಮಾಡಿಕೊಳ್ಳಿ ಎಂದು ಮಾಜಿ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ

Read more