ಬೆಂಗಳೂರಲ್ಲಿ ದಂಪತಿ ಆತ್ಮಹತ್ಯೆ

ಬೆಂಗಳೂರು,ಮಾ.20- ಬೇಕರಿ ಉದ್ಯಮ ನಡೆಸುತ್ತಿದ್ದ ದಂಪತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.  ಹೊಸಹಳ್ಳಿ ನಿವಾಸಿಗಳಾದ ಧರ್ಮರಾಜ್(55)

Read more