ಕಾವೇರಿ ಕಿಚ್ಚು : ತಮಿಳುನಾಡಿಗೆ ಹೋಗುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ಮೇಲೆ ಕಲ್ಲು ತೂರಾಟ

ಬೆಂಗಳೂರು, ಸೆ.10– ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ವಿರೋಧಿಸಿ ನಿನ್ನೆ ನಡೆದ ಕರ್ನಾಟಕ ಬಂದ್ ನಂತರ ಕರ್ನಾಟಕದಿಂದ ತಮಿಳುನಾಡಿನ ಕೊಯಮುತ್ತೂರಿಗೆ ತೆರಳುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ಮೇಲೆ ಕಲ್ಲು

Read more