ಬ್ರೇಕಿಂಗ್ : ರಾಜ್ಯದಲ್ಲಿ ಇಂದು 947 ಮಂದಿಗೆ ಕೊರೋನಾ ಪಾಸಿಟಿವ್, 20 ಸಾವು..!

ಬೆಂಗಳೂರು : ರಾಜ್ಯದಲ್ಲಿ ಮಂಗಳವಾರವೂ ಕೊರೋನಾ ಅರ್ಭಟ ಮುಂದುವರೆದಿದ್ದು, 997 ಹೊಸದಾಗಿ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 15242ಕ್ಕೆ ಏರಿಕೆಯಾಗಿದೆ. ಭಾನುವಾರ ಮತ್ತು ಸೋಮವಾರಕ್ಕೆ

Read more