ಆರು ರಾಜ್ಯಗಳ ಪ್ರಯಾಣಿಕರಿಗೆ ನಿರ್ಬಂಧ ಹಾಕಿದ ಮಹಾರಾಷ್ಟ್ರ

ಮುಂಬೈ, ಏ.19- ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿ, ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಆರು ರಾಜ್ಯಗಳನ್ನು ಸೂಕ್ಷ್ಮ ಪ್ರದೇಶಗಳೆಂದು ಮಹಾರಾಷ್ಟ್ರ ಸರ್ಕಾರ ಘೋಷಣೆ ಮಾಡಿದೆ.

Read more