ಡೆಲ್ಟಾ ಪ್ಲಸ್‍ಗೆ ಕೊವ್ಯಾಕ್ಸಿನ್ ಪರಿಣಾಮಕಾರಿ

ಹೈದ್ರಾಬಾದ್, ಜು.3- ಕೊರೊನಾ ಸೋಂಕಿನ ವಿರುದ್ಧ ಶೇ.77.8ರಷ್ಟು ಪರಿಣಾಮಕಾರಿಯಾಗಿರುವ ಕೊವ್ಯಾಕ್ಸಿನ್ ಲಸಿಕೆ ಡೆಲ್ಟಾ ಪ್ಲಸ್ ಮಾದರಿಗೂ ಶೇ.65.2 ರಷ್ಟು ಪರಿಣಾಮಕಾರಿ ಎಂದು ಭಾರತ್ ಬಯೋಟೆಕ್ ಸಂಸ್ಥೆ ತಿಳಿಸಿದೆ.

Read more