ಮಂತ್ರಿ ಸ್ಥಾನ ಶಾಶ್ವತವಲ್ಲ : ಸಚಿವ ಸಿ.ಪಿ.ಯೋಗೇಶ್ವರ್
ಬೆಂಗಳೂರು,ಜು.23- ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಒಂದೇ ಸರ್ಕಾರವಿದೆ ಎಂದು ಪ್ರವಾಸೋದ್ಯಮ, ಪರಿಸರ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದರು. ನಂದಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಊಹಾಪೋಹಕ್ಕೆ ಉತ್ತರ ಕೊಡುವುದಿಲ್ಲ.
Read more