ಮೂವರ ಬಂಧನ : 10 ಲಕ್ಷ ಮೌಲ್ಯದ ಗಾಂಜಾ ವಶ

ಬೆಂಗಳೂರು :  ಹೊರವರ್ತುಲ ರಸ್ತೆಯ ಸರ್ವೀಸ್ ರಸ್ತೆಯಲ್ಲಿ ಮಾದಕ ವಸ್ತುಗಳನ್ನು ವ್ಯವಸ್ಥಿತ ರೀತಿಯಲ್ಲಿ ಸಾಗಣೆ ಮಾಡುತ್ತಿದ್ದ ಮೂವರನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿ 10 ಲಕ್ಷ ಮೌಲ್ಯದ

Read more

ತಲೆನೋವಿಗೆ ಬೇಸತ್ತು ಕತ್ತು ಕೊಯ್ದುಕೊಂಡು ವೃದ್ಧೆ ಆತ್ಮಹತ್ಯೆ

ಹೊಸಕೋಟೆ,ನ.29-ತೀವ್ರ ತಲೆನೋವಿನಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಕತ್ತು ಕೊಯ್ದು ಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂದಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸತ್ಯವಾರ ಗ್ರಾಮದ ನಿವಾಸಿ ನಾರಾಯಣಮ್ಮ (60)

Read more

ಮನೆಯವರನ್ನು ಕೂಡಿ ಹಾಕಿ  ವ್ಯಕ್ತಿಯ ಬರ್ಬರ ಹತ್ಯೆ

ನೆಲಮಂಗಲ, ನ.28- ಮನೆಗೆ ನುಗ್ಗಿದ ದುಷ್ಕರ್ಮಿಗಳು ಪತ್ನಿ ಮತ್ತು ಮಗಳನ್ನು ಕೊಠಡಿಯಲ್ಲಿ ಕೂಡಿಹಾಕಿ ಪತಿಯನ್ನು ಕೊಲೆ ಮಾಡಿರುವ ಘಟನೆ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೇಣುಕಾನಗರ

Read more

ಬೆಂಗಳೂರನ್ನು ಬೆಚ್ಚಿ ಬೀಳಿಸಿದ ವೃದ್ಧ ದಂಪತಿಯ ಡಬಲ್ ಮರ್ಡರ್..!

ಬೆಂಗಳೂರು,ಅ.17- ಮನೆಯೊಳಗೆಯೇ ವೃದ್ದ ದಂಪತಿ ಅವರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾತ್ರಿ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗರುಡಾಚಾರ್ ಪಾಳ್ಯದ ಆರ್‍ಎಚ್‍ಬಿ ಕಾಲೋನಿಯ ನಿವಾಸಿ

Read more

ಹಾಡ ಹಗಲೇ ಶಾಲೆಗೆ ನುಗ್ಗಿ ಮುಖ್ಯಸ್ಥನ ಮರ್ಡರ್, ಬೆಚ್ಚಿಬಿದ್ದ ಬೆಂಗಳೂರು..!

ಬೆಂಗಳೂರು,ಅ.14- ಹಾಡಹಗಲೇ ಶಾಲೆಗೆ ನುಗ್ಗಿದ ದುಷ್ಕರ್ಮಿಗಳು ಶಾಲಾ ಮುಖ್ಯಸ್ಥನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಾಗಡಿ ರಸ್ತೆ ಪೊಲೀಸ್ ಠಾಣೆ

Read more

ವನ್ಯ ಜೀವಿಗಳ ಚರ್ಮ ಮಾರಾಟ ಮಾಡುತಿದ್ದ ಉತ್ತರ ಕನ್ನಡ ಜಿಲ್ಲೆಯ 8 ಮಂದಿ ಬಂಧನ

  ಬೆಂಗಳೂರು, ಜು.21-ವಿವಿಧ ವನ್ಯಜೀವಿಗಳ ಚರ್ಮವನ್ನು ಚೀಲದಲ್ಲಿ ತಂದು ಮಾರಾಟ ಮಾಡುತ್ತಿದ್ದ ಉತ್ತರ ಕನ್ನಡ ಜಿಲ್ಲೆಯ ಎಂಟು ಮಂದಿಯನ್ನು ಉತ್ತರ ವಿಭಾಗದ ಮಹಾಲಕ್ಷ್ಮಿಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

Read more

5 ಮಂದಿ ಅಂತಾರಾಜ್ಯ ದ್ವಿಚಕ್ರ ವಾಹನ ಕಳ್ಳರ ಸೆರೆ, 75 ಲಕ್ಷ ಬೆಲೆಯ 46 ಬೈಕ್ ವಶ

ಬೆಂಗಳೂರು, ಜು.7-ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಅಂತಾರಾಜ್ಯ ವೃತ್ತಿಪರ ಐದು ಮಂದಿ ಆರೋಪಿಗಳನ್ನು ಎಚ್‍ಎಸ್‍ಆರ್ ಠಾಣೆ ಪೊಲೀಸರು ಬಂಧಿಸಿ 75 ಲಕ್ಷ ರೂ. ಬೆಲೆಬಾಳುವ ವಿವಿಧ ಕಂಪೆನಿಗಳ

Read more

ಕುಡಿಯಲು ಹಣ ನೀಡದ ಪತ್ನಿ ಕೊಂದ ಪತಿ

ಬೆಂಗಳೂರು, ಜು.6-ಕುಡಿಯಲು ಹಣ ಕೊಡದ ಪತ್ನಿಯನ್ನು ಪತಿಯೇ ಕೊಲೆ ಮಾಡಿರುವ ಘಟನೆ ರಾತ್ರಿ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಸ್ತೂರಿ (35) ಪತಿಯಿಂದ ಕೊಲೆಯಾದ ಗೃಹಿಣಿ. ಆಕೆಯ

Read more

ಪತ್ನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಪತಿ ಸೆರೆ

ಬೆಂಗಳೂರು, ಜೂ.27- ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಮೇಲೆ ಶಂಕೆ ವ್ಯಕ್ತಪಡಿಸಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಪತಿಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಒಡಿಸ್ಸಾದ ಕೈಲಾಸ್‍ಚಂದ್ರ ಬೇಹರ(28)

Read more

ಕಲಬುರಗಿಯಲ್ಲಿ ಯುವಕನ ಕತ್ತು ಕೊಯ್ದು ಬರ್ಬರ ಕೊಲೆ

ಕಲಬುರಗಿ,ಜೂ.25- ದುಷ್ಕರ್ಮಿಗಳ ಗುಂಪೊಂದು ಏಕಾಏಕಿ ಯುವಕನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರೋಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಲಬುರಗಿ ನಗರದ

Read more