ಕ್ರಷರ್ ಸ್ಥಳ ಪರಿಶೀಲಿಸಿದ್ದ ಪೊಲೀಸರು

ಬೆಂಗಳೂರು,ಫೆ.23-ಶಿವಮೊಗ್ಗದ ಹುಣಸೋಡುವಿನಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟ ಘಟನೆ ಬಳಿಕ ಪೊಲೀಸರು ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕಿನ ಹಿರೇನಾಗವಲ್ಲಿ ಬಳಿ ಇರುವ ಕ್ರಷರ್‍ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

Read more