‘ಮೈತ್ರಿ ಸರ್ಕಾರಕ್ಕೆ ಆಯಸ್ಸಿದೆ ಎನಿಸುತ್ತಿಲ್ಲ’ : ಸಿ.ಟಿ.ರವಿ

ಹುಬ್ಬಳ್ಳಿ,ಮೇ 16-ರಾಜ್ಯದಲ್ಲಿ ಮೈತ್ರಿ ಸರ್ಕಾರವನ್ನು ನಾವು ಬೀಳಿಸುತ್ತಿಲ್ಲ. ಮೈತ್ರಿ ಸರ್ಕಾರದಲ್ಲಿ ಈಗಾಗಲೇ ಅಸಮಾಧಾನದ ಹೊಗೆಯಾಡುತ್ತಿದೆ. ಸರ್ಕಾರ ಉಳಿಸಿಕೊಳ್ಳುವುದು ಬಿಡುವುದು ಅವರಿಗೆ ಬಿಟ್ಟದ್ದು ಎಂದು ಮಾಜಿ ಸಚಿವ ಸಿ.ಟಿ.ರವಿ

Read more