50ಕ್ಕೂ ಹೆಚ್ಚು ಅಡಕೆ ಮರಗಳನ್ನು ನಾಶ ಮಾಡಿದ ದುಷ್ಕರ್ಮಿಗಳು

ದಾವಣಗೆರೆ, ಜ.30-ದುಷ್ಕರ್ಮಿಗಳು 50ಕ್ಕೂ ಹೆಚ್ಚು ಅಡಕೆ ಮರಗಳನ್ನು ಕಡಿದು ಹಾಕಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.  ಜಿಲ್ಲೆಯ ಚಟ್ಟೋಬಹಳ್ಳಿಯ ಅನಿಲ್‍ನಾಯ್ಕ್ ಎಂಬುವರಿಗೆ ಸೇರಿದ ಲಕ್ಷಾಂತರ

Read more