ರಾಜ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಲ್ಲ ‘ಗಜ’ ಚಂಡಮಾರುತ

ಬೆಂಗಳೂರು, ನ.13-ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಗಜ ಚಂಡಮಾರುತದ ಪ್ರಭಾವ ರಾಜ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರುವುದಿಲ್ಲ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್

Read more