ದಕ್ಷಿಣ ಕನ್ನಡದಲ್ಲಿ ನಳೀನ್‍ಕುಮಾರ್ ಕಟೀಲ್ ಹ್ಯಾಟ್ರಿಕ್ ಗೆಲುವು

ಮಂಗಳೂರು, ಮೇ 23-ಬಿಜೆಪಿಯ ಭದ್ರಕೋಟೆಯಾಗಿರುವ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಳೀನ್‍ಕುಮಾರ್ ಕಟೀಲು ಸತತವಾಗಿ ಮೂರನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದಾರೆ. ಅವರ ವಿರುದ್ಧ ಸ್ಪರ್ಧಿಸಿದ್ದ ಕಾಂಗ್ರೆಸ್ ಮಿಥುನ್‍ರೈ

Read more