ದಾಸಪ್ಪ ಹೆರಿಗೆ ಆಸ್ಪತ್ರೆ ಮೇಲ್ದರ್ಜೆಗೆ : ಮೇಯರ್ ಸಂಪತ್‍ರಾಜ್

ಬೆಂಗಳೂರು, ಆ.31-ನಗರದ ಹೃದಯಭಾಗದಲ್ಲಿರುವ ದಾಸಪ್ಪ ಹೆರಿಗೆ ಆಸ್ಪತ್ರೆಯನ್ನು ಅಭಿವೃದ್ಧಿಪಡಿಸಿ ಮೇಲ್ದರ್ಜೆಗೇರಿಸಲಾಗುವುದು ಎಂದು ಬಿಬಿಎಂಪಿ ಮೇಯರ್ ಸಂಪತ್‍ರಾಜ್ ಭರವಸೆ ನೀಡಿದ್ದಾರೆ. ಟೌನ್‍ಹಾಲ್ ಬಳಿ ಇರುವ ದಾಸಪ್ಪ ಹೆರಿಗೆ ಆಸ್ಪತ್ರೆಗೆ

Read more