ಜಂಬೂಸವಾರಿಯಲ್ಲಿ ಅಂಬಾರಿ ಹೊತ್ತು ಹೆಜ್ಜೆ ಹಾಕಿದ್ದ ದಸರಾ ಗಜಪಡೆ ಶಿಬಿರಗಳಿಗೆ ವಾಪಸ್
ಮೈಸೂರು, ಅ.13- ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಗಜಪಡೆಗಳು ಇಂದು ಸ್ವಸ್ಥಾನಕ್ಕೆ ಪ್ರಯಾಣ ಬೆಳೆಸಿದವು. ಜಂಬೂಸವಾರಿ ಮೆರವಣಿಗೆ ಸಂದರ್ಭದಲ್ಲಿ ಗಜ ಗಾಂಭೀರ್ಯದಿಂದ ಹೆಜ್ಜೆ ಹಾಕಿ ಲಕ್ಷಾಂತರ ಮುಂದಿಯ
Read more