ಡಿಬಿಟಿ ಮೊಬೈಲ್ ಅಪ್ಲಿಕೇಶನ್‍ಗೆ ಸಿಎಂ ಚಾಲನೆ

ಬೆಂಗಳೂರು, ಜೂನ್ 10-ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸಿಬ್ಬಂದಿ ಮತ್ತು ಆಡಳಿ ಸುಧಾರಣೆ ಇಲಾಖೆ (ಇ-ಆಡಳಿತ) ಅಭಿವೃದ್ಧಿ ಪಡಿಸಿರುವ “ಡಿ.ಬಿ.ಟಿ” ಮೊಬೈಲ್ ಅಪ್ಲಿಕೇಶನ್‍ಗೆ ಚಾಲನೆ ನೀಡಿದರು.

Read more