ನನಗೆ ಡಿಸಿಎಂ ಕೊಡಿ ಎಂದು ನಮ್ಮ ತಂದೆ ಎಲ್ಲೂ ಕೇಳಿಲ್ಲ : ವಿಜಯೇಂದ್ರ

ಬೆಂಗಳೂರು,ಆ.5-ಮೇಕೆದಾಟು ಕುಡಿಯುವ ನದಿನೀರು ಯೋಜನೆ ಬಗ್ಗೆ ತಮಿಳುನಾಡು ಸರ್ಕಾರ ಆಕ್ಷೇಪ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು

Read more

ಡಿಸಿಎಂ ಸಂಸ್ಕೃತಿಗೆ ತಿಲಾಂಜಲಿ ಇಡುತ್ತಾ ಹೈಕಮಾಂಡ್..!

ಬೆಂಗಳೂರು,ಜು.31- ಬಸವರಾಜ್ ಬೊಮ್ಮಾಯಿ ನೂತನ ಮುಖ್ಯಮಂತ್ರಿಯಾಗಿ ನೇಮಕಗೊಂಡ ಬೆನ್ನಲ್ಲೇ ಇದೀಗ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ. ಇದರ ನಡುವೆಯೇ ಈ ಬಾರಿಯ ಸಚಿವ ಸಂಪುಟದಲ್ಲಿ ಬಿಜೆಪಿ

Read more

ಡಿಸಿಎಂ ಗಳಿಗೆ ಬಿಗ್ ಶಾಕ್..! ಉಪಮುಖ್ಯಮಂತ್ರಿ ಹುದ್ದೆ ರದ್ದುಪಡಿಸಲು ಮುಂದಾದ ಯಡಿಯೂರಪ್ಪ..!

ಬೆಂಗಳೂರು,ಡಿ.19-ಸರ್ಕಾರ ಮತ್ತು ಪಕ್ಷದಲ್ಲಿ ಭಾರೀ ವಿವಾದವನ್ನು ಸೃಷ್ಟಿಸುತ್ತಿರುವ ಉಪಮುಖ್ಯಮಂತ್ರಿ ಹುದ್ದೆಯನ್ನೇ ರದ್ದುಪಡಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದಾರೆ.ಇದೇ 22-23ರಂದು ನವದೆಹಲಿಗೆ ತೆರಳುವ ಅವರು ಸಚಿವ ಸಂಪುಟ ವಿಸ್ತರಣೆಗೆ ಸಮಯವನ್ನು

Read more

ಯಡಿಯೂರಪ್ಪನವರನ್ನು ಇಕ್ಕಟ್ಟಿಗೆ ಸಿಲುಕಿಸಿದ ಡಿಸಿಎಂ ಹುದ್ದೆ..!

ಬೆಂಗಳೂರು,ಡಿ.17-ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೈ ಹಾಕಿರುವ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಉಪಮುಖ್ಯಮಂತ್ರಿ ಹುದ್ದೆ ಸವಾಲಾಗಿ ಪರಿಣಮಿಸಿದೆ. ಒಂದೆಡೆ ಸಂಪುಟಕ್ಕೆ ತೆಗೆದುಕೊಳ್ಳುವಂತೆ ಶಾಸಕರ ಒತ್ತಡ ಇನ್ನೊಂದೆಡೆ ಉಪಮುಖ್ಯಮಂತ್ರಿ ಸ್ಥಾನ

Read more

ಡಿಸಿಎಂ ಸ್ಥಾನಗಳನ್ನು ತೆಗೆದು ಹಾಕಿ : ರೇಣುಕಾಚಾರ್ಯ ಹೊಸ ಬಾಂಬ್..!

ಬೆಂಗಳೂರು,ಡಿ.17- ಒಂದೆಡೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಶಾಸಕರು ಮುಖ್ಯಮಂತ್ರಿ ಬಳಿ ನಿರಂತರ ಲಾಬಿ ನಡೆಸುತ್ತಿದ್ದರೆ, ಮತ್ತೊಂದೆಡೆ ಇರುವ ಮೂರು ಡಿಸಿಎಂ ಸ್ಥಾನವನ್ನು ವಜಾಗೊಳಿಸಬೇಕೆಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ

Read more