ರೇಪಿಸ್ಟ್ ಗಳಿಗೆ ಗಲ್ಲು, ಆರ್ಥಿಕ ವಂಚಕರ ಆಸ್ತಿ ಮುಟ್ಟುಗೋಲು ಸುಗ್ರೀವಾಜ್ಞೆಗಳಿಗೆ ರಾಷ್ಟ್ರಪತಿ ಅಂಕಿತ

ನವದೆಹಲಿ, ಏ.22-ಮಕ್ಕಳ ಮೇಲೆ ಅತ್ಯಾಚಾರ ಎಸಗುವ ಕಾಮುಕರನ್ನು ನೇಣುಗಂಬಕ್ಕೆ ಏರಿಸಲು ಹಾಗೂ ಬ್ಯಾಂಕುಗಳಿಗೆ ಕೋಟ್ಯಂತರ ರೂ.ಗಳನ್ನು ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಆರ್ಥಿಕ ವಂಚಕರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು

Read more