ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ, ಖಾಸಗಿ ಬಸ್ ಅಪಘಾತದಲ್ಲಿ ಚಾಲಕ ಸೇರಿ ಮೂವರು ಸಾವು..!

ತುಮಕೂರು,ನ.೩- ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು ರಾಷ್ಟ್ರೀಯ ಹೆದ್ದಾರಿ 47ರಲ್ಲಿ ಸಂಭವಿಸಿದ ಅಪಘಾತದಲ್ಲಿ ಬಸ್‌ನ ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, 8ಕ್ಕೂ ಹೆಚ್ಚು ಮಂದಿ

Read more