ಮೆಜೆಸ್ಟಿಕ್‌ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ರೈಲು ಸಂಚಾರ ಆರಂಭ

ಬೆಂಗಳೂರು,ಜ.4-ರಾಜಧಾನಿ ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಪರ್ಯಾಯ ಎಂದೇ ಹೇಳಲಾಗುತ್ತಿರುವ ಬೆಂಗಳೂರು-ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಉಪನಗರ ರೈಲು ಸಂಚಾರ ಇಂದಿನಿಂದ ಅಧಿಕೃತವಾಗಿ ಆರಂಭವಾಯಿತು.

Read more